ಸುಪ್ರೀಂನಲ್ಲಿಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ

  • Zee Media Bureau
  • Nov 11, 2024, 01:30 PM IST

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ವಿಚಾರಣೆಗೆ ಬರಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Trending News