ಚುನಾವಣೆ ಗೆಲ್ಲೋದಷ್ಟೇ ಗುರಿ ಎಂದ ಪ್ರಲ್ಹಾದ್‌ ಜೋಶಿ

  • Zee Media Bureau
  • Apr 26, 2023, 04:14 PM IST

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕ್ಷಮೆ ಕೇಳಿಲ್ಲ. ನಾವು ಕೇಳು ಅಂತ ಕೂಡ ಹೇಳಿಲ್ಲ. ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಮ್ಮ ಗುರಿ ಒಂದೇ ಚುನಾವಣೆ ಗೆಲ್ಲಬೇಕು. ಶೆಟ್ಟರ್ ಕ್ಷಮೆಯ ಪ್ರಮೇಯವೇ ಬಂದಿಲ್ಲ ಎಂದಿದ್ದಾರೆ.

Trending News