ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿ ಬಂಧನ

  • Zee Media Bureau
  • Mar 6, 2023, 03:04 PM IST

ಅದು ಕರಾವಳಿಯಲ್ಲಿ ಕಿಚ್ಚು ಹಚ್ಚಿದಂತಹ ಕೊಲೆ ಪ್ರಕರಣ. ಕೊಲೆ ನಡೆದು ಎಂಟು ತಿಂಗಳಾದ್ರು, ಅದರ ಸಂಚುಕೋರ ಮಾತ್ರ ಇನ್ನೂ ಸಿಕ್ಕಿರಲಿಲ್ಲ. ಅದ್ರೆ  NIA ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲೇ ಆರೋಪಿ ಸಿಕ್ಕಿ ಬಿದ್ದಿದ್ದಾನೆ. 

Trending News