ಚಂದ್ರಯಾನ-3 ಯಶಸ್ವಿಯಾಗಲೆಂದು ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ವಿದ್ಯಾರ್ಥಿಗಳ ಪ್ರಾರ್ಥನೆ

  • Zee Media Bureau
  • Aug 22, 2023, 08:44 AM IST

ಚಂದ್ರಯಾನ-3 ಯಶಸ್ವಿಯಾಗಲೆಂದು ಪ್ರಾರ್ಥಿಸಿ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ತ್ರಿಡಿ ಎಫೆಕ್ಟ್ ಚಿತ್ರ ಬಿಡಿಸಿದ ಶಾಲಾ ವಿದ್ಯಾರ್ಥಿಗಳು. ದಕ್ಷಿಣಕಾಶಿ ನಂಜನಗೂಡಿನಲ್ಲಿ ದೇಗುಲದ ಮುಂಭಾಗದಲ್ಲಿ ತ್ರಿ ಡಿ ಎಫೆಕ್ಟ್ ಚಿತ್ರ ಬಿಡಿಸಿದ ವಿದ್ಯಾರ್ಥಿಗಳು.

Trending News