ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ.