ಇಂದು ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಭೇಟಿ ನೀಡುತ್ತಿದ್ದಾರೆ. ಮುರ್ಮು ಸ್ವಾಗತಕ್ಕೆ ಹುಬ್ಬಳ್ಳಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಎಲ್ಲೆಲ್ಲೂ ಸ್ವಾಗತದ ಫ್ಲೆಕ್ಸ್‌, ಬ್ಯಾನರ್‌ಗಳು ರಾರಾಜಿಸುತ್ತಿವೆ.