ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ  ಚಾಲನೆ ನೀಡಲಿರುವ ಮೋದಿ.