ಇಂದಿನಿಂದ ಪ್ರಧಾನಿ ಮೋದಿ ಮೂರು ದಿನ ಮೌನ

  • Zee Media Bureau
  • May 30, 2024, 01:44 PM IST

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿರುವ ಶಿಲಾ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30ರಂದು ಮೂರು ದಿನಗಳ ಕಾಲ ಧ್ಯಾನಕ್ಕಾಗಿ ತೆರಳುತ್ತಿದ್ದಾರೆ. 

Trending News