ಭಾರತ ಜಗತ್ತಿಗೆ ಬುದ್ಧನನ್ನು ನೀಡಿದೆ ಯುದ್ಧವನ್ನಲ್ಲ

  • Zee Media Bureau
  • Jul 11, 2024, 01:39 PM IST

ಭಾರತ ಜಗತ್ತಿಗೆ ಬುದ್ಧನನ್ನು ನೀಡಿದೆ ಯುದ್ಧವನ್ನಲ್ಲ ಎಂದು ಪ್ರಧಾನಿ ಮೋದಿ ಆಸ್ಟ್ರಿಯಾದಲ್ಲಿ ಹೇಳಿದ್ದಾರೆ. ಭಾರತ ಎಂದಿಗೂ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ ಎಂದಿರುವ ಪ್ರಧಾನಿ 21 ನೇ ಶತಮಾನದಲ್ಲಿ ಭಾರತ ತನ್ನ ಪಾತ್ರವನ್ನು ಹಿಗ್ಗಿಸಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Trending News