ಇಂದಿನಿಂದ ಮತ್ತೆ ಎರಡು ದಿನಗಳ ಕಾಲ ಪ್ರಧಾನಿ ರಾಜ್ಯ ಪ್ರವಾಸ

  • Zee Media Bureau
  • May 2, 2023, 03:39 PM IST

ಸಂಜೆ ಕಲಬುರಗಿಯಲ್ಲಿ ರೋಡ್‌ ಶೋ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರಚಾರಕ್ಕೆ ಮಂಗಳವಾರ ಬೆಳಗ್ಗೆ ಬರಲಿದ್ದು 11.30ಕ್ಕೆ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಮಧ್ಯ ಕರ್ನಾಟಕದ ಲಿಂಗಾಯತ, ವಾಲ್ಮೀಕಿ ಮತದಾರರ ಶಿಕಾರಿ ನಡೆಯಲಿದ್ದು ಸುಮಾರು ಎರಡೂವರೆ ಲಕ್ಷ ಮಂದಿ ಭಾಗವಹಿಸೋ ನಿರೀಕ್ಷೆಯಿದೆ. ಮಧ್ಯಾಹ್ನ ರಾಯಚೂರಿನ ಸಿಂಧನೂರಲ್ಲಿ ಮತಬೇಟೆ ನಡೆಸಲಿರೋ ಪ್ರಧಾನಿಗಳು ಸಂಜೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಸಲಿದ್ದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

Trending News