ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಗಣರಾಜ್ಯೋತ್ಸವ ಆಚರಿಸುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.. ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೆ ಅನ್ನೋದು ಕುತೂಹಲ ಮೂಡಿಸಿದೆ.