ಪ್ರೊ ಕಬಡ್ಡಿ ಲೀಗ್​ 11ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

  • Zee Media Bureau
  • Sep 10, 2024, 10:52 AM IST

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅಕ್ಟೋಬರ್ 18 ರಂದು ಹೈದರಾಬಾದ್‌ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಳೂರು ಬುಲ್ಸ್ ನಡುವಿನ ರೋಚಕ ಹಣಾಹಣಿಯೊಂದಿಗೆ ಶುರುವಾಗಲಿದೆ. 

Trending News