ಮಂಡ್ಯದಲ್ಲಿಂದು ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಪ್ರತಿಭಟನೆ

  • Zee Media Bureau
  • Feb 17, 2023, 09:38 AM IST

ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಲಿದೆ.. ಜಿಲ್ಲೆಯಾದ್ಯಂತ ಅಶ್ವತ್ಥ್‌ ನಾರಾಯಣ್‌ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಲಿದ್ದಾರೆ.

Trending News