ಕೊಂಡಸಕೊಪ್ಪ,ಬಸ್ತವಾಡ ಬಳಿ ಪ್ರೊಟೆಸ್ಟ್

  • Zee Media Bureau
  • Dec 23, 2022, 05:17 PM IST

 
 ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಮತ್ತೊಂದು ಕಡೆ ಐದನೇ ದಿನವೂ ಸಾಲು ಸಾಲು ಪ್ರತಿಭಟನೆ ನಡೆಯುತ್ತಿದೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತಿವೆ. 

Trending News