ಪುನೀತ್' ಉಪಗ್ರಹ ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ

  • Zee Media Bureau
  • Aug 26, 2022, 04:57 PM IST

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬೆಂಗಳೂರಿನಲ್ಲಿ ಹೇಳಿದ್ದಾರೆ.

Trending News