ಬಟ್ಲರ್ ಗೆಲುವಿನ ಸೆಂಚುರಿ ಮುಂದೆ ಕೊಹ್ಲಿ ಶತಕ ವ್ಯರ್ಥ..!

  • Zee Media Bureau
  • Apr 7, 2024, 01:23 PM IST

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ 17ನೇ ಐಪಿಎಲ್ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 6 ವಿಕೆಟ್‌ಗಳ ಸುಲಭ ಜಯ ದಾಖಲಿಸಿದೆ.

Trending News