ಲಖನೌ ವಿರುದ್ಧ ರಾಜಸ್ಥಾನ ಜಯಭೇರಿ

  • Zee Media Bureau
  • May 16, 2022, 04:49 PM IST

IPL 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 24ರನ್‌ಗಳ ಅಂತರದ ಗೆಲುವು ದಾಖಲಿಸಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. 

Trending News