ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು

  • Zee Media Bureau
  • Mar 4, 2023, 02:37 PM IST

BJP ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿ ಕೇಳುತ್ತಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇದೇ ಸಾಕ್ಷಿ. ಸಿಎಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ..

Trending News