ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಷ್ಟೂ ಒಳ್ಳೆಯದು

  • Zee Media Bureau
  • Jan 19, 2023, 03:09 PM IST

ಮೋದಿ ರಾಜ್ಯಕ್ಕೆ ಎಷ್ಟು ಸಾರಿ ಬರ್ತಾರೆ ಅಷ್ಟು ಒಳ್ಳೆಯದು. ಮೋದಿ ಕರ್ನಾಟಕ ಅಷ್ಟೇ ಅಲ್ಲ ದೇಶಕ್ಕೆ ಪ್ರಭಾವ ಬೀರಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. 

Trending News