ಪೌಷ್ಟಿಕಾಂಶಗಳ ಆಗರವಾಗಿರುವ ಹಸಿ ಬಾಳೆಕಾಯಿ ಸೇವನೆಯು ಆರೋಗ್ಯಕ್ಕೆ ಹಿತಕರವಾಗಿದೆ.  ಬಾಳೆಕಾಯಿ ಸೇವನೆಯಿಂದ ಕೆಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.