ಐ‌ಪಿ‌ಎಲ್ ವೀಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಆರ್‌ಸಿ‌ಬಿ-ಸಿ‌ಎಸ್‌ಕೆ

  • Zee Media Bureau
  • Apr 19, 2023, 01:53 PM IST

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಈ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಜಿಯೋ ಸಿನಿಮಾ ವೀಕ್ಷಕರ ವೀಕ್ಷಣೆಯ ದಾಖಲೆಯನ್ನು ಮುರಿದಿದೆ. ಪಂದ್ಯದ ವೇಳೆ ಸಂಖ್ಯೆ 2.4 ಕೋಟಿಗೂ ಅಧಿಕ ವೀಕ್ಷಕರಿಂದ ವೀಕ್ಷಣೆ ಪಡೆದಿದೆ.  ಇದು ಪ್ರಸಕ್ತ ಐಪಿಎಲ್-2023ರ ಆವೃತ್ತಿಯ ಆನ್ಲೈನ್ ಲೈವ್ ಸ್ಟ್ರೀಮಿಂಗ್ ಫ್ಲಾಟ್ಫಾರ್ಮ್ ಜಿಯೋ ಸಿನಿಮಾದಲ್ಲಿ ಇದುವರೆಗಿನ ಅತಿ ಹೆಚ್ಚು ವೀಕ್ಷಕರ ವೀಕ್ಷಣೆಯಾಗಿದೆ.

Trending News