ಯಾವುದೇ ಪಕ್ಷಕ್ಕೆ ಬೆಂಬಲ ನೀಡಲು ಸಿದ್ಧ : ಜನಾರ್ದನ ರೆಡ್ಡಿ

  • Zee Media Bureau
  • Apr 5, 2023, 11:53 PM IST

ಯಾವ ಪಕ್ಷಕ್ಕೆ ಬಹುಮತ ಸಿಗಲ್ಲ ಎಂಬ ಸಿ ವೋಟರ್ಸ್‌ ಸಮೀಕ್ಷೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ರಾಜ್ಯದಲ್ಲಿ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದಿಲ್ಲ, ಯಾವುದೇ ಪಕ್ಷಕ್ಕೆ ಬೆಂಬಲ ನೀಡಲು ಸಿದ್ಧ ಎಂದು ಹೇಳಿದ್ದಾರೆ.

Trending News