ಗಣರಾಜ್ಯೋತ್ಸವ ಹಿನ್ನೆಲೆ ವಾಹನಗಳ ಪಾರ್ಕಿಂಗ್‌ ನಿಷೇಧ

  • Zee Media Bureau
  • Jan 26, 2023, 10:07 PM IST

ಹುಬ್ಬಳ್ಳಿಯ ಈದ್ಗಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್. ಇಂದು ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆ ಬಿಗಿ ಭದ್ರತೆ. ಪ್ರತಿವರ್ಷದಂತೆ ಈದ್ಗಾದಲ್ಲಿ ಗಣರಾಜ್ಯೋತ್ಸವ ಆಚರಣೆ. ಗಣರಾಜ್ಯೋತ್ಸವ ಹಿನ್ನೆಲೆ ವಾಹನಗಳ ಪಾರ್ಕಿಂಗ್‌ ನಿಷೇಧ.ನಗರದ ಚನ್ನಮ್ಮ ವೃತ್ತದ ಬಳಿಯಿರುವ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪೊಲೀಸ್ ಭದ್ರತೆ.
 

Trending News