ಬಿಜೆಪಿ ಸಂಸದೀಯ ಮಂಡಳಿ ಪುನರ್ರಚನೆ : ಬಿಎಸ್‌ವೈಗೆ ದೊಡ್ಡ ಜವಾಬ್ದಾರಿ

  • Zee Media Bureau
  • Aug 18, 2022, 02:10 PM IST

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈಗೆ ಸ್ಥಾನ ನೀಡಲಾಗಿದೆ. ಹೈಕಮಾಂಡ್‌ ಬಿಎಸ್‌ವೈಗೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಈ ಮೂಲಕ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ ಹೆಣೆದಿದೆ. 

Trending News