ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದಲ್ಲಿದ್ದು ನಿನ್ನೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ನಿನ್ನೆ  ಪುಟಿನ್ ಏರ್ಪಡಿಸಿದ್ದ ಔತಣಾಕೂಟದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು.