ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದಿಂದ ಜನ ಸಾಮಾನ್ಯರಿಗೆ ತೊಂದರೆ ಉಂಟಾಗಿದೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.