ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸತೀಶ್‌..!

  • Zee Media Bureau
  • Nov 8, 2022, 06:48 PM IST

ಹಿಂದೂ ಪದದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರೋ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಮೇಲೆ ಗೂಬೆ ಕೂರಿಸೋ ಹೇಳಿಕೆ ನೀಡಿದ್ದಾರೆ. 

Trending News