ಸಾವರ್ಕರ್ ಫೋಟೋ ವಿವಾದ- ಶಿವಮೊಗ್ಗದಲ್ಲಿ ನಿಷೇಧಾಜ್ಞೆ

  • Zee Media Bureau
  • Aug 16, 2022, 12:32 PM IST

ಶಿವಮೊಗ್ಗದಲ್ಲಿ ಸಾವರ್ಕರ್‌ ಫೋಟೋ ವಿವಾದ ವಿಚಾರ ಆಗಸ್ಟ್‌ 18 ವರೆಗೆ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಶಿವಮೊಗ್ಗ ನಗರ, ಭದ್ರಾವತಿ ವ್ಯಾಪ್ತಿಯ ಶಾಲೆ, ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. 

Trending News