ಶುರುವಾಯ್ತು SC, ST ಮೀಸಲಾತಿ ಕ್ರೆಡಿಟ್ ವಾರ್!

  • Zee Media Bureau
  • Oct 11, 2022, 12:56 PM IST

ರಾಜ್ಯದಲ್ಲಿ SC, ST ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ.. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ.. ಈ ಮಧ್ಯೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್‌ಗಾಗಿ ಪೈಪೋಟಿ ಶುರುವಾಗಿದೆ.

Trending News