ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀಟ್ ಬ್ಲಾಕಿಂಗ್ ದಂಧೆ

  • Zee Media Bureau
  • Oct 14, 2023, 03:34 PM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀಟ್ ಬ್ಲಾಕಿಂಗ್ ದಂಧೆ ಶುರು
ದಂಧೆ  ಬಗ್ಗೆ ತನಿಖೆಗೆ ಇಳಿದ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್
ನಿನ್ನೆ ದಿಢೀರ್ ಕೆಇಎ ಕಚೇರಿಗೆ ಭೇಟಿ ನೀಡಿ ಪರಿಶೀಲನೆ
ಇಂದು ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಚಿವ
ನಗರದ ಬಹುತೇಕ ಟಾಪ್ ಕಾಲೇಜ್‌ಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ

Trending News