ದ್ವಿತೀಯ ಪಿಯುಸಿ ಪರೀಕ್ಷೆ: ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ರದ್ದು

  • Zee Media Bureau
  • Mar 9, 2023, 10:15 AM IST

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕರೆ ನೀಡಿದ್ದ ಕರ್ನಾಟಕ ಬಂದ್ ಕ್ಯಾನ್ಸಲ್ ಮಾಡಲಾಗಿದೆ. ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಬೆಳಗ್ಗೆ 9 ರಿಂದ 11ಗಂಟೆಯವರೆಗೆ ಬಂದ್ ಕರೆ ನೀಡಿತ್ತು.

Trending News