ShivaRajkumar Birthday: ಮಾನ್ಯತಾ ರೆಸಿಡೆನ್ಸಿ ನಿವಾಸಿಗಳ ಬಿಗ್ ಗಿಫ್ಟ್

  • Zee Media Bureau
  • Jul 11, 2022, 06:38 PM IST

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 60 ನೇ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್. ಮಾನ್ಯತಾ ರೆಸಿಡೆನ್ಸಿ ನಿವಾಸಿಗಳ ಬಿಗ್ ಗಿಫ್ಟ್ ನೀಡಿದ್ದಾರೆ. ಶಿವಣ್ಣನ ಹುಟ್ಟುಹಬ್ಬದ ಪ್ರಯುಕ್ತ ಮಾನ್ಯತಾ ಟೆಕ್ ಪಾರ್ಕ್ ನ ಸರ್ಕಲ್ ಗೆ ಶಿವ ರಾಜ್‌ಕುಮಾರ್‌ ಹೆಸರಿಡಲು ನಿರ್ಧರಿಸಿದ್ದಾರೆ.

Trending News