ಕಾರ್ಯಕರ್ತರೊಂದಿಗೆ ಶಿವರಾಜ್ ತಂಗಡಗಿ ಕ್ರಿಕೆಟ್‌

  • Zee Media Bureau
  • May 16, 2022, 04:45 PM IST

ಮಾಜಿ ಸಚಿವ ಶಿವರಾಜ್ ತಂಗಡಗಿ ಕ್ರಿಕೆಟ್‌ ಆಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಕಾರ್ಯಕರ್ತರೊಂದಿಗೆ ಕ್ರಿಕೆಟ್ ಆಡೋ ಮೂಲಕ ಗಮನ ಸೆಳೆದಿದ್ದಾರೆ. 

Trending News