ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಆರೋಪ

  • Zee Media Bureau
  • May 5, 2023, 11:20 PM IST

ಮೋದಿ ರೋಡ್‌ ಶೋ ವೇಳೆ ಷಡ್ಯಂತ್ರಕ್ಕೆ ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.. ರೋಡ್ ಶೋ ವೇಳೆ ಆಂಬುಲೆನ್ಸ್ ಕಳಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ..

Trending News