ಅಮೃತೇಶ್ವರನ ಜಾತ್ರಾ ಸಂಭ್ರಮ

  • Zee Media Bureau
  • Dec 9, 2022, 06:19 PM IST

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಆರಾಧ್ಯ ದೈವ ಶ್ರೀ ಅಮೃತೇಶ್ವರನ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು.. ದಕ್ಷಿಣದ ಕಾಶಿ ಅಂತಲೇ ಹೆಸರುವಾಸಿಯಾಗಿರೋ ಅಮೃತೇಶ್ವರ ದೇವಸ್ಥಾನದ ಜಾತ್ರೆ ಪ್ರತಿವರ್ಷ ಅದ್ಧೂರಿಯಿಂದ ಆಚರಿಸಲಾಗುತ್ತದೆ.  ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ರಥೋತ್ಸವ ನಡೆಯುವ ಈ ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸಿ ಅಮೃತೇಶ್ವರನ ಕೃಪೆಗೆ ಪಾತ್ರರಾದರು..

Trending News