ನಾಳೆಯೇ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಯಾಗೋ ಸಾಧ್ಯತೆ ಇದೆ.. ನಾಳೆ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸೋ ಸಾಧ್ಯತೆ ಇದೆ..