ಟ್ವೀಟ್‌ ಮೂಲಕ ನೂತನ ಡಿಸಿಎಂ ಡಿಕೆಶಿ ಭರವಸೆ

  • Zee Media Bureau
  • May 18, 2023, 09:55 PM IST

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ಜೊತೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಒಂದಾಗಿದೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದ ಡಿಕೆಶಿ.

Trending News