ಕೆಲವು ವರ್ಷಗಳ ಹಿಂದೆಯೇ ತಮ್ಮ ಕೊನೆಯ ಇಚ್ಛೆ ಹೇಳಿದ್ದ ಸಿದ್ದೇಶ್ವರ ಶ್ರೀಗಳು

  • Zee Media Bureau
  • Jan 3, 2023, 05:41 PM IST

ʻಸತ್ಯವೂ ಇಲ್ಲ, ಅಸತ್ಯವೂ ಇಲ್ಲ ಸಹಜವೂ ಇಲ್ಲ, ಅಸಹಜವೂ ಇಲ್ಲ ನಾನೂ ಇಲ್ಲ, ನೀನೂ ಇಲ್ಲ. ಇಲ್ಲ,ಇಲ್ಲ ಎಂಬುದು ತಾನಿಲ್ಲ ಗುಹೇಶ್ವರನೆಂಬುದು ತಾ ಬಯಲು. ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ತಮ್ಮ ಇಚ್ಛೆಯನ್ನು ಸಿದ್ದೇಶ್ವರ ಶ್ರೀಗಳು ಸ್ಪಷ್ಟವಾಗಿ ತಿಳಿಸಿದ್ದರು.

Trending News