ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರು ಮಂದಿಗೆ ಮಳೆ ಅಡ್ಡಿ

  • Zee Media Bureau
  • Oct 16, 2022, 08:15 PM IST

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ. ಬೆಂಗಳೂರಿನಲ್ಲಿ ಧೋ ಎಂದು ಸುರಿದ ಮಳೆಗೆ ಜನ ತತ್ತರ. ಬೆಂಗಳೂರಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ. ವೀಕೆಂಡ್ ಮೂಡ್‌ನಲ್ಲಿದ್ದ ಸಿಲಿಕಾನ್‌ ಸಿಟಿ ಮಂದಿಗೆ ಮಳೆ ಅಡ್ಡಿ.

Trending News