ಕರ್ನಾಟಕ ಕುವರಿಗೆ ಮಿಸ್ ಇಂಡಿಯಾ ವರ್ಲ್ಡ್ ಮುಕುಟ

  • Zee Media Bureau
  • Jul 5, 2022, 12:47 PM IST

ವಿಎಲ್‌ಸಿಸಿ ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಆಗಿ ಹೊರ ಹೊಮ್ಮಿದ್ದಾರೆ. ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜಸ್ಥಾನದ ರೂಬಲ್ ಶೇಖಾವತ್ ಫೆಮಿನಾ ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆದರೆ, ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಫೆಮಿನಾ ಮಿಸ್ ಇಂಡಿಯಾ 2022 ಎರಡನೇ ರನ್ನರ್ ಅಪ್ ಆಗಿದ್ದಾರೆ. 

Trending News