ಇಂದಿನಿಂದ ಏಪ್ರಿಲ್ 15ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

  • Zee Media Bureau
  • Mar 31, 2023, 01:22 PM IST

ಇಂದಿನಿಂದ ಏಪ್ರಿಲ್ 15ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.. ಇಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ ಮತ್ತು ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಪರೀಕ್ಷೆ ನಡೆಯಲಿವೆ.. 

Trending News