ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಟಾಫ್ ನರ್ಸ್ಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆಗಾಗಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 35 ಹುದ್ದೆಗಳ ಭರ್ತಿ ಕ್ರಮಕ್ಕೆ ಮುಂದಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದು.