ರಾಜ್ಯ ಕಾಂಗ್ರೆಸ್ ನಾಯಕರಿಂದ ಸಿಎಂ ಮನೆ ಮುತ್ತಿಗೆ ನಿರ್ಧಾರ

  • Zee Media Bureau
  • Mar 4, 2023, 02:43 PM IST

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ರಾಜ್ಯ ಕಾಂಗ್ರೆಸ್ ನಾಯಕರು. ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆ ಬಟಾಬಯಲು ಎಂದು ಕಿಡಿ. ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್‌.

Trending News