ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಗೆ ಚಾಲನೆ

  • Zee Media Bureau
  • Dec 27, 2023, 01:54 PM IST

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಗ್ಗೆ ಡಿಟೇಲ್ಸ್‌ ನಿಮ್ಮ ಮುಂದೆ.

Trending News