2024ರ ಐಸಿಸಿ ಟಿ20 ವಿಶ್ವಕಪ್‌: ಅಮೆರಿಕ ವಿರುದ್ಧ ಭಾರತಕ್ಕೆ 7 ವಿಕೆಟ್‌ ಜಯ

  • Zee Media Bureau
  • Jun 13, 2024, 01:39 PM IST

2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೂಪರ್ - 8 ಹಂತಕ್ಕೆ ಅರ್ಹತೆ ಪಡೆದಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 110 ರನ್ ಗಳಿಸಿತು. 

Trending News