ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಅಟ್ಟಹಾಸ

  • Zee Media Bureau
  • Jul 9, 2024, 01:03 PM IST

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಉಗ್ರರು ಸೇನಾ ವಾಹನಗಳ ಮೇಲೆ ಹೊಂಚು ದಾಳಿ ನಡೆಸಿದ್ದರಿಂದ 5 ಯೋಧರು ಹುತಾತ್ಮರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Trending News