ಪಠ್ಯದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ..!

  • Zee Media Bureau
  • May 26, 2022, 02:44 PM IST

ಪಠ್ಯಪುಸ್ತಕದಲ್ಲಿ ಹೆಡ್ಗೇವಾರ್ ಭಾಷಣ ಸೇರಿದ್ದಕ್ಕೆ ವಿರೋಧ ಮಾಡ್ತಿದ್ದಾರೆ. ಹೆಡ್ಗೇವಾರ್ ಬದಲು ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ. ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ? ಎಂದು ಮಾಜಿ ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. 

Trending News