ಟಿಕೆಟ್‌ ಕೇಳೋದ್ರಲ್ಲಿ ತಪ್ಪೇನಿಲ್ಲ. ಟಿಕೆಟ್‌ ನೀಡೋ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ.