ವರ್ಗಾವಣೆ ದಂಧೆಯ ಕಿಂಗ್ ಪಿನ್ ಸ್ಯಾಂಟ್ರೊ ರವಿ

  • Zee Media Bureau
  • Jan 10, 2023, 12:38 PM IST

ವೇಶ್ಯಾವಾಟಿಕೆ ಮತ್ತು ವರ್ಗಾವಣೆ ದಂಧೆಯ ಕಿಂಗ್ ಪಿನ್ ಎನಿಸಿಕೊಂಡಿರುವ ಸ್ಯಾಂಟ್ರೊ ರವಿ ಹೆಸರು ಈಗ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ರಾಜಕೀಯ ಕಿತ್ತಾಟ ಶುರುವಾಗಿದ್ದು ಬಿಜೆಪಿ ನಾಯಕರ ವಿರುದ್ಧ ವಿಪಕ್ಷ ನಾಯಕರು ಕೆಂಡಕಾರುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವರು ಕೂಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ

Trending News