ದರ್ಶನ್‌ ಮತ್ತು ತಂಡದ ವಿರುದ್ಧ ಚಾರ್ಜ್‌ಶೀಟ್‌ ಫೈಲ್‌

  • Zee Media Bureau
  • Sep 5, 2024, 12:45 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಬೆಂಗಳೂರು ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ಕೋರ್ಟ್‌ಗೆ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 

Trending News